ಬಂಟ್ವಾಳ ತಾಲ್ಲೂಕಿನ ಕುರ್ನಾಡು ಗ್ರಾಮ ಎಲ್ಲೈಸಿ ವಿಮಾ ಗ್ರಾಮ ಯೋಜನೆಯಡಿ ಆಯ್ಕೆಗೊಂಡು ರೂ 75ಸಾವಿರ ವೆಚ್ಚದಲ್ಲಿ ಅಳವಡಿಸಿದ ಸೋಲಾರ್ ದೀಪವನ್ನು ಭಾನುವಾರ ಹಸ್ತಾಂತರಿಸಲಾಯಿತು. ಶಾಖಾಧಿಕಾರಿ ಬಾಲಕೃಷ್ಣ, ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಕಲ್ಮಾಡಿ ಮತ್ತಿತರರು ಇದ್ದರು.
SUDDI9 MEDIA NETWORK