ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಬೈಪಾಸ್ ಎಂಬಲ್ಲಿ ಕಳೆದ ಕೆಲವು ದಿನಗಳ ಹಿಂದೆ ಬೀಡಿ ಕೊಂಡೊಯ್ಯುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಪ್ಪಿದ್ದಾರೆ.
17btl-Leela
ಮೃತರನ್ನು ಪಾಣೆಮಂಗಳೂರು ಸಮೀಪದ ನರಿಕೊಂಬು-ಮರ್ದೋಳಿ ನಿವಾಸಿ ದಿ.ಚೆನ್ನಯ್ಯ ಮೂಲ್ಯ ಎಂಬವರ ಪತ್ನಿ ಲೀಲಾ (52) ಎಂದು ಗುರುತಿಸಲಾಗಿದ್ದು, ಇವರಿಗೆ ತಾಯಿ ಮತ್ತು ಪುತ್ರ ಇದ್ದಾರೆ.

By Suddi9

Leave a Reply

Your email address will not be published. Required fields are marked *