ಮುಂಬೈ: ಭಾರೀ ಮಳೆ ಮುಂಬೈನಲ್ಲಿ ಎರಡು ಜೀವಗಳನ್ನು ಬಲಿ ತೆಗೆದುಕೊಂಡಿದ್ದು ಸಾವಿನ ಸರಣಿಯ ಪೂರ್ಣ ಲೆಕ್ಕ ಇಲ್ಲಿಯವರೆಗೆ ಸಿಕ್ಕಿಲ್ಲ. ವಾಣಿಜ್ಯ ನಗರಿ ಮುಂಬೈನಲ್ಲಿ ಗುರುವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಪರಿಣಾಮದ ಕೆಲ ಚಿತ್ರಗಳನ್ನು ನೋಡಿದರೆ ಅದರ ಭೀಕರತೆ ನಮ್ಮ ಅರಿವಿಗೆ ಬರುತ್ತದೆ.
ರೈಲು ಸಂಚಾರ ಸ್ಥಗಿತಗೊಂಡಿದ್ದು ಜನರು ರಸ್ಥೆಗೆ ಇಳಿಯುವುಂತಿರಲಿಲ್ಲ ಶಾಲಾ ಕಾಲೇಜುಗೆ ರಜೆ ಘೋಷಿಸಿದ್ದು ಅಂಗಡಿ ಮುಂಗಟ್ಟುಗಳು ತೆರೆಯಲಿಲ್ಲಿ.





