ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ವಿದ್ಯಾರ್ಥಿನಿ ಆಯಿಷಾ(18) ಎಂಬಾಕೆ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ಈಕೆ ಸಹೋದರ ಸಹವುದ್ದೀನ್ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಸೋಮವಾರ ದೂರು ಸಲ್ಲಿಸಿದ್ದಾರೆ.
22btl-Ayisha
ಮಂಗಳೂರಿನ ಫಳ್ನೀರು ಹಿದಾಯತ್ ಫೌಂಡೇಶನ್ ಅರೇಬಿಕ್ ಶಾಲೆಯಲ್ಲಿ ವಿದ್ಯಾರ್ಥಿನಿಯಾಗಿರುವ ಆಯಿಷಾ ಇದೇ 20ರಂದು ಬೆಳಿಗ್ಗೆ ಮನೆಯಿಂದ ಶಾಲೆಗೆಂದು ಹೊರಡು ಹೋಗಿ ಮತ್ತೆ ಮರಳಿ ಮನೆಗೆ ಬಂದಿಲ್ಲ ಎಂದು ಪೊಲೀಸರಿಗೆ ನಿಡಿರುವ ದೂರಿನಲ್ಲಿ ವಿವರಿಸಿದ್ದಾರೆ.

By suddi9

Leave a Reply

Your email address will not be published. Required fields are marked *