ಬಂಟ್ವಾಳ ತಾಲ್ಲೂಕಿನ ಕುರಿಯಾಳ ಬಿಜೆಪಿ ಸ್ಥಾನೀಯ ಸಮಿತಿ ವತಿಯಿಂದ ಭಾನುವಾರ ಏರ್ಪಡಿಸಿದ್ದ ಗ್ರಾಮ ಪಂಚಾಯಿತಿ ಹೊ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿದರು.
ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ್ ನಾಯ್ಕ್, ಜಿಜೆಪಿ ರಾಜ್ಯ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್, ಜಿ.ಪಂ.ಸದಸ್ಯೆ ನಳಿನಿ ಶೆಟ್ಟಿ, ಪುರಸಭಾ ಸದಸ್ಯ ಬಿ.ದೇವದಾಸ ಶೆಟ್ಟಿ, ಕಾರ್ಯದರ್ಶಿ ದೇವಪ್ಪ ಪೂಜಾರಿ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಬಬಿತಾ ಕೋಟ್ಯಾನ್, ಪ್ರಕಾಶ್ ಅಂಚನ್, ಪ್ರಮೋದ್ ಮಾರ್ಲ ಮತ್ತಿತರರು ಇದ್ದರು.

