voter idvoter id
voter id
voter id

ಮಂಗಳೂರು: ಭಾರತ ಚುನಾವಣಾ ಆಯೋಗವು ಏ. 17ರಂದು ನಡೆಯಲಿರುವ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಮತ ಚಲಾಯಿಸುವ ಬಗ್ಗೆ ಈಗಾಗಲೇ ಮತದಾರರಿಗೆ ವಿತರಿಸಲಾದ ಭಾವಚಿತ್ರವಿರುವ ಗುರುತಿನ ಚೀಟಿ ಅಲ್ಲದೆ ಈ ಕೆಳಗೆ ಕಾಣಿಸಿರುವ ದಾಖಲೆಗಳನ್ನು ಕೂಡಾ ಹಾಜರುಪಡಿಸಿ ಮತ ಚಲಾಯಿಸುವಲ್ಲಿ ಅವಕಾಶ ಕಲ್ಪಿಸಲಾಗಿದೆ.

ಪಾಸ್ಪೋರ್ಟ್  ಡ್ರೈವಿಂಗ್ ಲೈಸೆನ್ಸ್, ರಾಜ್ಯ ಅಥವಾ ಕೇಂದ್ರ ಸರ್ಕಾರ ಹಾಗೂ ಕರ್ತವ್ಯ ನಿರ್ವಹಿಸುವ ಸಂಸ್ಥೆಯಲ್ಲಿ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಸಾರ್ವಜನಿಕ ವಲಯದ ಬ್ಯಾಂಕ್, ಅಂಚೆ ಕಚೇರಿ ಖಾತೆ ತೆರೆಯಲಾಗುವ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ, ಪಾನ್ ಕಾರ್ಡ್, ಆಧಾರ್ ಕಾರ್ಡ್, ಎನ್ಪಿಆರ್ ಸ್ಮಾರ್ಟ್ ಕಾರ್ಡ್, ಎಂಎನ್ಆರ್ಇಜಿಎ ಉದ್ಯೋಗಕಾಡರ್್, ಪಿಂಚಣಿಗೆ ಸಂಬಂಧಪಟ್ಟ ಭಾವಚಿತ್ರವಿರುವ ದಾಖಲೆಗಳು, ಆರೋಗ್ಯ ವಿಮಾ ಯೋಜನೆಯ ಸ್ಮಾರ್ಟ್ ಕಾರ್ಡ್ ಅಧಿಕತವಾಗಿ ವಚಿತ್ರವಿರುವ ಮತದಾರರ ಚೀಟಿ ಇತ್ಯಾದಿ ದಾಖಲೆಗಳು ಮತದಾನದ ಸಮಯದಲ್ಲಿ ತಮ್ಮೊಂದಿಗೆ ತರಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎ.ಬಿ. ಇಬ್ರಾಹಿಂ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *