ಮೂಡುಬಿದರೆ: ನಡ್ಯೋಡಿ ಹಿರಿಯ ಪ್ರಾಥಮಿಕ ಶಾಲೆ ಮಾಪಡಿ-ಕಲ್ಲಬೆಟ್ಟು ಇಲ್ಲಿನ ವಿದ್ಯಾರ್ಥಿಗಳಿಗೆ ಸ್ಥಳಿಯರ ಸಹಕಾರದಿಂದ ಶುಕ್ರವಾರ ಉಚಿತ ಕೊಡೆಗಳನ್ನು ವಿತರಿಸಲಾಯಿತು.


* ನಡ್ಯೋಡಿ ಶಾಲೆಯಲ್ಲಿ ಕೊಡೆ ವಿತರಿಸಿದರು. mbd_june26_2

ಪುರಸಭೆ ಸದಸ್ಯ ರಾಜೇಶ್ ಕೋಟೆಗಾರ್, ಉದ್ಯಮಿ ದಿಲೀಪ್ ಕುಮಾರ್ ಶೆಟ್ಟಿ, ಪತ್ರಕರ್ತ ಪ್ರಸನ್ನ ಹೆಗ್ಡೆ, ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್ ಪೂಜಾರಿ, ಮುಖ್ಯ ಶಿಕ್ಷಕಿ ಕಸ್ತೂರಿ, ಶಿಕ್ಷಕಿ ವಿಶಾಲಕ್ಷಿ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *