ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ 10ನೇ ತರಗತಿಯ ವಿಕಲಚೇತನ ವಿದ್ಯಾರ್ಥಿ ಅಶ್ವತ್ಥನಿಗೆ ನಡೆಯಲು ಅನುಕೂಲವಾಗುವ ಉಪಕರಣವನ್ನು ವಿದ್ಯಾಕೇಂದ್ರದ ಸಂಚಾಲಕ ಡಾ. ಪ್ರಭಾಕರ ಭಟ್ ಇವರು ವಿತರಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಮುಖ್ಯ ಕಾರ್ಯನಿರ್ವಾಹಕ ವಸಂತ ಮಾಧವ, ಮುಖ್ಯೋಪಾಧ್ಯಾಯ ರಮೇಶ್ ಎನ್ ಮತ್ತು ವಿದ್ಯಾರ್ಥಿಯ ಪೋಷಕರು ಉಪಸ್ಥಿತರಿದ್ದರು.
rmsa kit 1

By Suddi9

Leave a Reply

Your email address will not be published. Required fields are marked *