ಬಂಟ್ವಾಳ : ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಲ್ಲಿ ಸುಮಾರು 32 ವರ್ಷಗಳ ಕಾಲ ದ್ವಿತೀಯ ದರ್ಜೆ ಸಹಾಯಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಕು.ಇಂದಿರಾ ರವರನ್ನು ಬ್ಯಾಂಕಿನ ಅಧ್ಯಕ್ಷ ಸುದರ್ಶನ್ ಜೈನ್ ಸನ್ಮಾನಿಸಿದರು.

KAR_5939ಉಪಾಧ್ಯಕ್ಷ ಸಂಜೀವ ಪೂಜಾರಿ , ಪ್ರಭಾರ ಕಾರ್ಯದರ್ಶಿ  ಶೇಖರ್ , ನಿರ್ದೇಶಕರಾದ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಮುರಳೀಧರ ಶೆಟ್ಟಿ , ಶಿವಪ್ಪ ಪೂಜಾರಿ , ಎಂ.ಪರಮೇಶ್ವರ , ಹೊನ್ನಪ್ಪ ನಾಯಕ್ , ಸುಜಾತಾ ರೈ, ನಾಮ ನಿರ್ದೇಶಿತ ಸದಸ್ಯ ಪ್ರಕಾಶ್ ಬಿ.ಶೆಟ್ಟಿ ಮತ್ತು ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು .

By Suddi9

Leave a Reply

Your email address will not be published. Required fields are marked *