ಬಂಟ್ವಾಳ : ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಹಾಗೂ ಕರ್ನಾಟಕ ಅರಣ್ಯ ಇಲಾಖೆ ಬಂಟ್ವಾಳ ವಲಯ ಇವರ ಜಂಟಿ ಆಶ್ರಯದಲ್ಲಿ ಲಕ್ಷವೃಕ್ಷ ಅಭಿಯಾನ ಹಾಗೂ ವನಮಹೋತ್ಸವ ಕಾರ್ಯಕ್ರಮಕ್ಕೆ ಜಿ.ಪಂ.ಸದಸ್ಯೆ ಮಮತಾ ಡಿ.ಎಸ್.ಗಟ್ಟಿ ಚಾಲನೆ ನೀಡಿದರು .


ತಾ.ಪಂ.ಅಧ್ಯಕ್ಷ ಯಶವಂತ ಡಿ. , ತಾ.ಪಂ.ಸದಸ್ಯ ಆನಂದ ಶಂಭೂರು, ಉಪ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎಸ್.ಅಬ್ಬಾಸ್ , ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ರಾವ್ , ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಕಾರಂತ್, ನಾಟಿ ಕೃಷ್ಣರಾಜ್ ಶೆಟ್ಟಿ, ಬೊಂಡಾಲ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ , ಗ್ರಾ.ಪಂ.ಅಧ್ಯಕ್ಷ ಯಶೋಧರ ಕರ್ಬೆಟ್ಟು , ಸದಸ್ಯರಾದ ಜಯರಾಜ್ , ಗೀತಾ, ವಿಶಾಲಾಕ್ಷಿ ಮುಖ್ಯ ಶಿಕ್ಷಕಿ ಸುಶೀಲಾ , ಹರಿಪ್ರಸಾದ್ ನಾರ್ಸ ಉಪಸ್ಥಿತರಿದ್ದರು.
