ಬಂಟ್ವಾಳ ತಾಲ್ಲೂಕಿನ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ಎಸ್ಎಸ್ ಮತ್ತು ರೆಡ್ಕ್ರಾಸ್ ಘಟಕ ವತಿಯಿಂದ ಚೆನೈತ್ತೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಡೆಂಗೆ ಮತ್ತಿತರ ಕೀಟಜನ್ಯ ರೋಗಗಳ ನಿಯಂತ್ರಣ’ ಬಗ್ಗೆ ಗುರುವಾರ ನಡೆದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಪಾಲ್ಗೊಂಡರು. ಗ್ರಾ.ಪಂ.ಅಧ್ಯಕ್ಷ ಯತೀಶ ಶೆಟ್ಟಿ ಮತ್ತಿತರರು ಇದ್ದಾರೆ.

