ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಪರ್ಲಿಯಾ ನಿವಾಸಿ ಸುಲೇಮಾನ್ ಎಂಬವರು ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ಮಂಗಳವಾರದಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ.
10btl-suleman
ಕಳೆದ ಹಲವು ಸಮಯದಿಂದ ಅನಾರೋಗ್ಯ ಹೊಂದಿದ್ದ ಇವರು ಕಳೆದ ಮಂಗಳವಾರ ಬಿ.ಸಿ.ರೋಡ್ನ ಕೈಕಂಬ ಎಂಬಲ್ಲಿಗೆ ಹೋದವರು ಮತ್ತೆ ಮನೆಗೆ ಮರಳಿ ಬಂದಿಲ್ಲ ಎಂದು ಇವರ ಪುತ್ರ ಅಬ್ದುಲ್ ಸಮದ್ ಎಂಬವರು ನಗರ ಠಾಣೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

By Suddi9

Leave a Reply

Your email address will not be published. Required fields are marked *