ಮೂಡುಬಿದರೆ ಜುಲೈ13: ಆಳ್ವಾಸ್ನ ವನಿತೆಯರ ತಂಡ ತಮಿಳುನಾಡು ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಹಾಗೂ ನ್ಯೂಜನ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ಆಶ್ರಯದಲ್ಲಿ ತಮಿಳುನಾಡಿನ ಅಂಬತ್ತೂರಿನಲ್ಲಿ ಜರುಗಿದ ಅಖಿಲ ಭಾರತ ಅಂತರ್ ಕಾಲೇಜು ಮಹಿಳಾ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ರಾಷ್ಟ್ರದ 24 ಆಹ್ವಾನಿತ ತಂಡಗಳು ಭಾಗವಹಿಸಿದ ಈ ಟೂನರ್ಿಯ ಅಂತಿಮ ಲಿಗ್ ಪಂದ್ಯದಲ್ಲಿ ಆಳ್ವಾಸ್ ತಂಡ ಚೆನ್ನೈನ ಎಸ್.ಆರ್.ಎಂ. ವಿ.ವಿ. ತಂಡವನ್ನು 29-14 ಮತ್ತು 29-22 ನೇರ ಸೆಟ್ಗಳಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಆಳ್ವಾಸ್ನ ರಂಜಿತ ಎಂ.ಡಿ. ಕೂಟದ ಅತ್ಯುತ್ತಮ ಆಟಗಾತರ್ಿ ಪ್ರಶಸ್ತಿಯನ್ನು ಪಡೆದುಕೊಂಡರು.
…..

