ಬಂಟ್ವಾಳ ತಾಲ್ಲೂಕಿನ ಸೋರ್ಣಾಡು ಕೆನರಾ ಬ್ಯಾಂಕಿನ ಶಾಖೆಯಲ್ಲಿ ಭಾನುವಾರ ಏರ್ಪಡಿಸಿದ್ದ ಸ್ಥಳೀಯ ಕುರಿಯಾಳ ಗ್ರಾಮ ದತ್ತು ಸ್ವೀಕಾರ ಕಾಯಕ್ರಮದಲ್ಲಿ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಮಾತನಾಡಿದರು.
14btl-ulipady spch
ಜಿ.ಪಂ.ಸದಸ್ಯೆ ನಳಿನಿ ಬಿ.ಶೆಟ್ಟಿ, ತಾ.ಪಂ.ಸದಸ್ಯ ಎಪ್ರಿಯಂ ಸಿಕ್ವೇರ, ವಕೀಲ ಅಶ್ವನಿ ಕುಮಾರ್ ರೈ, ಶಾಖಾಧಿಕಾರಿ ಎಸ್.ರಮೇಶ ನಾಯ್ಕ್, ಪ್ರಗತಿಪರ ಕೃಷಿಕ ರಘುನಾಥ ಪಯ್ಯಡೆ, ಬ್ಯಾಂಕಿನ ಉಪ ಮಹಾಪ್ರಬಂಧಕ ಜಿ.ವಿ.ಪ್ರಭು, ಸಹಾಯಕ ಮಹಾಪ್ರಬಂಧಕ ಎಸ್.ಸಿ.ಶೆಟ್ಟಿ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *