ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮಾಣಿ ಗ್ರಾಮದ ನಿವಾಸಿ ಆದಂ ಕುಂಞ (78) ಇವರು ಅಸೌಖ್ಯದಿಂದ ರಮ್ಲಾನ್ 27ರ ಮಂಗಳವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.

ಮೃತರಿಗೆ ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.
SUDDI9 MEDIA NETWORK