ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪರಾಭವಗೊಂಡ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಮನೆಗೆ ಬಿಜೆಪಿ ಮುಖಂಡ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಶುಕ್ರವಾರ ಭೇಟಿ ನೀಡಿ ಮಾತನಾಡಿದರು.
17btl-ulipAdy
ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ.ಭಟ್, ಪುರಸಭಾ ಸದಸ್ಯ ಬಿ.ದೇವದಾಸ ಶೆಟ್ಟಿ, ಜಿ.ಪಂ.ಸದಸ್ಯೆ ನಳಿನಿ ಬಿ.ಶೆಟ್ಟಿ , ದೇವಪ್ಪ ಪೂಜಾರಿ, ಜಯರಾಮ ಶೆಟ್ಟಿ , ಮೋಹನದಾಸ ಗಟ್ಟಿ , ವಿಜಯ ರೈ , ಪುರುಷೋತ್ತಮ ಶೆಟ್ಟಿ , ಚಂದ್ರಶೇಖರ ಶೆಟ್ಟಿ , ಯಶೋಧರ ಶೆಟ್ಟಿ , ಭೋಜರಾಜ ಶೆಟ್ಟಿ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *