ಮಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶತಮಾನ ಪೂರೈಸಿದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಹಾಗೂ ಶೇ. ನೂರು ಫಲಿತಾಂಶ ಪಡೆದು ಸಾಧನೆ ಮಾಡಿದ ಶಾಲೆಗಳನ್ನು ಅಭಿನಂದನಾ ಕಾರ್ಯಕ್ರಮ ಇಂದು ನಗರದಲ್ಲಿ ನಡೆಯಿತು.
zp programe1
zp programe
ಕೊಟ್ಟಾರದ ನೇತ್ರಾವತಿ ಸಭಾಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಧನೆ ಮೆರೆದ ಹಲವು ಶಾಲೆಯ ಶಿಕ್ಷಕರು, ಮುಖ್ಯ ಶಿಕ್ಷಕರು ಉಪಸ್ಥಿತರಿದ್ದು, ಏರ್ಯ ಲಕ್ಷ್ಮೀನಾರಾಯಣ ಆಳ್ವ ಸನ್ಮಾನಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಶತಮಾನ ಪೂರೈಸಿದ ಅಂಗವಾಗಿ ಇಂಥಾ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ. ವೇದಿಕೆಯಲ್ಲಿ ಹಲವಾರು ಮಂದಿ ಗಣ್ಯರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *