ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿ ಕಛೇರಿ ಮುತ್ತಿಗೆ ಕಾರ್ಯಕ್ರಮವನ್ನು ಎಪಿಜೆ ಅಬ್ದುಲ್ ಕಲಾಂ ನಿಧನ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ದ ಕ ಜಿಲ್ಲಾ ಸಮಿತಿ ಕಾರ್ಯಾ ಧ್ಯಕ್ಷ ಶ್ರೀಧರ ಶೆಟ್ಟಿ ಬೈಲಗುತ್ತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *