ಹಿಂದೂ ಧಾರ್ಮಿಕ ಸೇವಾ ಸಮಿತಿಯ ಆಶ್ರಯದಲ್ಲಿ ನಡೆಯುವ ಬಿ.ಸಿ.ರೋಡು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು
ಅಧ್ಯಕ್ಷರಾಗಿ ಸತೀಶ್ ಭಂಡಾರಿ, ಉಪಾಧ್ಯಕ್ಷರಾಗಿ ಸುರೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಕುಮಾರ್, ಜತೆಕಾರ್ಯದರ್ಶಿಯಾಗಿ ಶ್ರೀಧರ ಶೆಣೈ, ಕೋಶಾಧಿಕಾರಿಯಾಗಿ ಶಿವ ಕುಮಾರ್, ಕ್ರೀಡಾಕಾರ್ಯದರ್ಶಿಯಾಗಿ ರಾಜೇಶ್ ಬಿ. ಆಯ್ಕೆಯಾಗಿದ್ದಾರೆ.

