ಬಂಟ್ವಾಳ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬಂಟ್ವಾಳ ಮತ್ತು ಸಮನ್ವಯ ಸಮಿತಿ ಅಂಗನವಾಡಿ ಕೇಂದ್ರ ಕೈಕುಂಜೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ 2015 ಕಾರ್ಯಕ್ರಮ ಕೈಕುಂಜೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಮಹಿಳಾ ಮಕ್ಕಳ ಅಭಿವೃದ್ದಿ ಇಲಾಖೆಯ ಸಿಡಿಪಿಒ ಮಲ್ಲಿಕಾ, ಮೇಲ್ವಿಚಾರಕಿಯರಾದ ಗಾಯತ್ರಿ ಕಂಬಳಿ, ಪುಷ್ಪಲತಾ, ಕಾತ್ಯಾಯಿನಿ, ಶಾಲಿನಿ, ನೀತಾ, ಸುಜಾತ ಮತ್ತು ಅಂಗನವಾಡಿ ಕಾರ್ಯಕರ್ತೆ ಶ್ರೀ ವಾಣಿ ಉಪಸಿತರಿದ್ದರು.

