ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಮುಖ್ಯವೃತ್ತಕ್ಕೆ ಬಂಟ್ವಾಳ ಪುರಸಭೆ ಸಾಮಾನ್ಯ ಸಭೆಯಲ್ಲಿ ‘ಬ್ರಹ್ಮಶ್ರೀ ನಾರಾಯಣ ಗುರು’ ನಾಮಕರಣಗೊಳಿಸಿರುವುದನ್ನು ಇಲ್ಲಿನ ಯುವವಾಹಿನಿ ಘಟಕ ಅಧ್ಯಕ್ಷ ರಾಜೇಶ ಸುವರ್ಣ ಹರ್ಷ ವ್ಯಕ್ತಪಡಿಸಿದ್ದಾರೆ.
SUDDI9 MEDIA NETWORK