ಬಂಟ್ವಾಳ :ಬಂಟ್ವಾಳ ತಾಲ್ಲೂಕಿನ ಬುಡೋಳಿ ವಿಸ್ಡಂ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಬಿ. ಕಾಸಿಂ ಶಾಫಿ ಆಯ್ಕೆಯಾಗಿದ್ದಾರೆ.

01 Aug Kasim Shaffi copyಉಪಾಧ್ಯಕ್ಷರಾಗಿ ಅಬೂಬಕ್ಕರ್ ಸಿದ್ದೀಕ್, ಉಮ್ಮರ್ ಫಾರೂಕ್, ಕಾರ್ಯದರ್ಶಿಯಾಗಿ ಬಾಸಿತ್, ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ಬಿ., ಕೋಶಾಧಿಕಾರಿಯಾಗಿ ಅಬ್ದುಲ್ ಬಶೀರ್ ಪೆರ್ಲಾಪು, ಶಾಲಾ ಸಂಚಾಲಕರಾಗಿ ಮುಹಮ್ಮದ್ ಫಾರೂಕ್ ಬಿ. ಆಯ್ಕೆಯಾಗಿದ್ದಾರೆ.

By Suddi9

Leave a Reply

Your email address will not be published. Required fields are marked *