ಬಂಟ್ವಾಳ: ಆಟೋ ರಿಕ್ಷಾ ಚಾಲಕ-ಮಾಲಕರ ಸಂಘ ಬಂಟ್ವಾಳ ಇದರ 27ನೇ ವಾರ್ಷಿಕ ಮಹಾಸಭೆಯು ಅಗೋಸ್ಟ್ 8 ರಂದು ಅಪರಾಹ್ನ 2 ಕ್ಕೆ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಲಿದೆ.
SUDDI9 MEDIA NETWORK