ಬಂಟ್ವಾಳ: ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ರವರ ಶಿಫಾರಸಿನ ಮೇರೆಗೆ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಮೂಲಕ ಶ್ರಮಶಕ್ತಿ ಯೋಜನೆಯಡಿಯಲ್ಲಿ ಮಂಜೂರಾತಿಗೊಂಡ ರೂ.25000(ಇಪ್ಪತ್ತೈದು) ಸಾವಿರ ದ ಚೆಕ್ಕನ್ನು ತುಂಬೆ ಗ್ರಾಮದ ಫಲಾನುಭವಿ ಉಮರಬ್ಬ ಎಂಬವರಿಗೆ ಕೆ.ಪಿ.ಸಿ.ಸಿ.ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಕೆ.ಎಸ್.ಅಮೀರ್ ಅಹ್ಮದ್ ತುಂಬೆ ಹಾಗೂ ತುಂಬೆ ವಲಯ ಕಾಂಗ್ರೆಸ್ ಅಧ್ಯಕ್ಷ ಮೋನಪ್ಪ ಮಜಿ ವಿತರಿಸಿದರು.

KAR_602

ಈ ಸಂದರ್ಭದಲ್ಲಿ ಮಹಮ್ಮದ್ ಕಮಾಲ್, ಉಸ್ಮಾನ್, ಉಮರ್ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *