ಉಳ್ಳಾಲ: ಬಸ್ಸೊಂದು ಕಮರಿಗೆ ಉರುಳಿ ಮನೆಯೊಂದರ ಕಂಪೌಂಡಿಗೆ ಡಿಕ್ಕಿ ಹೊಡೆದಿರುವ ಘಟನೆ ಕಿನ್ಯಾ ಸಮೀಪದ ಸಂಕೇಶ ಎಂಬಲ್ಲಿ ಇಂದು ಮುಂಜಾನೆ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
DSC_8191

DSC_8194

DSC_8201

DSC_8204

DSC_8205
ಮಂಗಳೂರಿನಿಂದ ಕಿನ್ಯಾ ಕಡೆಗೆ ತೆರಳುತ್ತಿದ್ದ ಸಾತ್ಕೋ ಟ್ರಾವೆಲ್ಸ್ ಬಸ್ಸಿನ ಸ್ಟೇರಿಂಗ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಬಸ್ಸಿನಲ್ಲಿ 6 ಜನ ಪ್ರಯಾಣಿಕರಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

By Suddi9

Leave a Reply

Your email address will not be published. Required fields are marked *