ಬಂಟ್ವಾಳ: ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಆಗಸ್ಟ್ 9 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರಗಿದ ವಿಶು ಕುಮಾರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯುವ ಸಾಹಿತಿ ಚಂದ್ರಹಾಸ್ ಬಳೆಂಜ ಇವರಿಗೆ ಪ್ರಭಾಕರ ನೀರುಮಾರ್ಗ ಯುವ ಸಾಹಿತ್ಯ ಪ್ರಶಸ್ತಿ -2015 ನೀಡಿ ಗೌರವಿಸಲಾಯಿತು.

002 ಈ ಸಂದರ್ಭದಲ್ಲಿ ಸಾಹಿತಿಗಳಾದ ಬೊಳುವಾರು ಮಹಮ್ಮದ್ ಕುಂಞ ಕ್ಯಾಥರಿನ್ ರೊಡ್ರಿಗಸ್ ಕಟಪಾಡಿ, ನೆಕ್ಕಿದಪುಣಿ ಗೋಪಾಲಕೃಷ್ಣ, ಮುರಳೀಧರ ಉಪಾಧ್ಯ, ಮುದ್ದುಮೂಡು ಬೆಳ್ಳೆ, ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪ್ರೇಮನಾಥ್ ಕೆ. ಮತ್ತು ವಿಶುಕುಮಾರ್ ದತ್ತಿನಿದಿ ಸಂಚಾಲನಾ ಸಮಿತಿಯ ಸಂಚಾಲಕರಾದ ಕಿಶೋರ್ ಕೆ. ಬಿಜೈ ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *