ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯಲ್ಲಿ ನೂತನವಾಗಿ ಆಯ್ಕೆಗೊಂಡ ನಿರ್ದೇಶಕರನ್ನು ಶುಕ್ರವಾರ ಅಭಿನಂದಿಸಲಾಯಿತು.
ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ, ಸೊಸೈಟಿ ಅಧ್ಯಕ್ಷ ಕೆ.ನಾರಾಯಣ ಸಪಲ್ಯ ಕಡೇಶ್ವಾಲ್ಯ, ಉಪಾಧ್ಯಕ್ಷ ಜನಾರ್ದನ ಜಕ್ರಿಬೆಟ್ಟು, ಮಾಜಿ ನಿರ್ದೇಶಕ ಮೋಹನ್ ಕೆ.ಶ್ರೀಯಾನ್ ರಾಯಿ ಮತ್ತಿತರರು ಉಪಸ್ಥಿತರಿದ್ದರು.
