ಬಂಟ್ವಾಳ: ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಪುತ್ರೋಟಿಬೈಲು ನಿವಾಸಿ, ಗಣೇಶ್ ಬೀಡಿ ಸಂಸ್ಥೆ ಗುತ್ತಿಗೆದಾರ ಬಾಬು ಪುತ್ರನ್(69) ಇವರು ಹೃದಯಾಘಾತದಿಂದ ಶುಕ್ರವಾರ ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ ಪತ್ನಿ ಸಹಿತ ನಾಲ್ವರು ಪುತ್ರರು ಮತ್ತು ಪುತ್ರಿ ಇದ್ದಾರೆ.

By Suddi9

Leave a Reply

Your email address will not be published. Required fields are marked *