ಬಂಟ್ವಾಳ: ಬಿಸಿರೋಡ್ ಬಿಜೆಪಿ ಕಛೇರಿಯಲ್ಲಿ ಮಂಗಳೂರು ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆ.19ರಂದು ಬುಧವಾರ ಸಂಜೆ 4 ರಿಂದ 6 ರವರೆಗೆ ಕಾರ್ಯಕರ್ತರ ಭೇಟಿ ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ .
ಎಂದು ಪಕ್ಷದ ಪ್ರಕಟನೆ ತಿಳಿಸಿದೆ.
SUDDI9 MEDIA NETWORK