ಬಂಟ್ವಾಳ: ಲೋಕಸಭಾ ಸಂಸದರಾದ ನಳಿನ್ ಕುಮಾರ್ ಕಟೀಲ್‍ರವರು   ಸಾರ್ವಜನಿಕ ಬೇಟಿ  ಹಾಗೂ ಕಾರ್ಯಕರ್ತರ ಭೇಟಿ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರವನ್ನು ಆ.19ರಂದು ಬಿ.ಸಿ.ರೋಡ್‍ನ ಟ್ರೇಡ್‍ಸೆಂಟರ್‍ನಲ್ಲಿರುವ ಬಿ.ಜೆ.ಪಿ ಕಛೇರಿಯಲ್ಲಿ  ಮಾಡಿದರು. ಈ ಸಂದರ್ಭ ಸಾರ್ವಜನಿಕರಿಂದ ವಿವಿಧ ರಸ್ತೆಗಳಿಗೆ ಸಂಬಂಧಪಟ್ಟಂತೆ ಮನವಿಗಳನ್ನು ಸ್ವೀಕರಿಸಲಾಯಿತು.
1 (1)ಬಿಜೆಪಿ ಮುಖಂಡ ರಾಜೇಶ್ ನಾಯಕ್ ಉಳಿಪಾಡಿಗುತ್ತು, ಮಾಜಿ ಶಾಸಕ ರುಕ್ಮಯ ಪೂಜಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ಜಿ.ಆನಂದ, ಪ್ರಮುಖರಾದ ರಾಮ್‍ದಾಸ್ ಬಂಟ್ವಾಳ, ದೇವದಾಸ್ ಶೆಟ್ಟಿ, ದಿನೇಶ್ ಭಂಡಾರಿ, ದೇವಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *