ಬಂಟ್ವಾಳ : ಶ್ರೀ ಗುರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ. ಬಿರ್ವ ಸೆಂಟರ್ ಮೆಲ್ಕಾರ್ ಇದರ 2014-15ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಉಪಾಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ , ನಿರ್ದೇಶಕರಾದ ಸಂಜೀವ ಪೂಜಾರಿ, ರತ್ನಾಕರ ನಾಡಾರು , ರಮೇಶ್ ಅನ್ನಪ್ಪಾಡಿ , ನಾರಾಯಣ ಪೂಜಾರಿ ಬೊಳ್ಳುಕಲ್ಲು , ಕೆ.ಸಂತೋಷ್ ಕುಮಾರ್ , ಚಂದ್ರಹಾಸ ಪೂಜಾರಿ ಬಟ್ಟಹಿತ್ಲು , ಪುಷ್ಪಾವತಿ ಹಾಗೂ ಕಾರ್ಯನಿರ್ವಣಾಧಿಕಾರಿ ಪ್ರವೀಣ್ ಉಪಸ್ಥಿತರಿದ್ದರು.

