ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ 2015 ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 9ನೇ ತರಗತಿಯ ಗಾಯತ್ರಿ ಭಟ್ ಹಿಂದೂಸ್ಥಾನಿ ಸಂಗೀತ ಸ್ಪರ್ಧೆಯಲ್ಲಿ, 9ನೇ ತರಗತಿಯ ಸ್ಪೂರ್ತಿ ರಂಗೋಲಿ ಸ್ಪರ್ಧೆಯಲ್ಲಿ ಹಾಗೂ 9ನೇ ತರಗತಿಯ ಪ್ರಜ್ವಲ್ ರೈ ಮಿಮಿಕ್ರಿ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
prathiba karanji jilla photo
ತಾಲೂಕು ಮಟ್ಟದಲ್ಲಿ 10ನೇ ತರಗತಿಯ ಗೋವಿಂದ ಕೃಷ್ಣ ಎ. ಸಂಸ್ಕೃತ ಭಾಷಣ್ಲ, 9ನೇ ತರಗತಿಯ ಗಾಯತ್ರಿ ಭಟ್ ಗಝಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ 8ನೇ ತರಗತಿಯ ಶ್ರೇಯಸ್ ಯಕ್ಷಗಾನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

By Suddi9

Leave a Reply

Your email address will not be published. Required fields are marked *