ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜಿನಲ್ಲಿ ಆ.28ರಂದು ಶುಕ್ರವಾರ ‘ಓಣಂ’ ಹಬ್ಬವನ್ನು ಸಂಭ್ರಮ ಸಡಗರದಿಂದ ವಿದ್ಯಾರ್ಥಿಗಳು ಆಚರಿಸಿಕೊಂಡರು. ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‍ಕಟ್ಟೆ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *