ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಯಲ್ಲಿ ಭಾಗ್ಯೋದಯ ಮಿತ್ರ ಕಲಾ ವೃಂದ ವತಿಯಿಂದ ಸ್ವಚ್ಛ ಭಾರತ ಅಭಿಯಾನ ದಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಇಕ್ಕೆಲ ಗಳಲ್ಲಿ ರಾಶಿ ಬಿದ್ದಿರುವ ಕಸ ಹಾಗು ಬೆಳೆದು ನಿಂತಿರುವ ಮುಳ್ಳು ಗಂಟಿ ಗಳನ್ನೂ ಸ್ವಚ್ಛ ಮಾಡುವ ಮೂಲಕ ಸ್ವಚ್ಛತಾ ಅಭಿಯಾನ ನಡೆಸಲಾಯಿತು.

SUDDI9 MEDIA NETWORK