ಬಂಟ್ವಾಳ :ಮುಖ್ಯ ಮಂತ್ರಿಗಳ ವಿಶೇಷ ಯೋಜನೆಯಡಿಯಲ್ಲಿ ಪುರಸಭೆಯ 14ನೇ ವಾರ್ಡ್ನ ರೂ 10ಲಕ್ಷ ವೆಚ್ಚದಲ್ಲಿ ಕೊಡಂಗೆ ಸಾಯಿಬಾಬಾ ಮಂದಿರ ರಸ್ತೆ ಕಾಮಗಾರಿಯ ಶಿಲಾನ್ಯಾಸವನ್ನು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
KAR_0565

KAR_0567
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಉಪಾಧ್ಯಕ್ಷೆ ಯಾಸ್ಮಿನ್ ,ಪುರಸಭಾ ಸದಸ್ಯರಾದ ಮಹಮ್ಮದ್ ನಂದರಬೆಟ್ಟು, ರಾಮಕೃಷ್ಣ ಆಳ್ವ , ಸದಾಶಿವ ಬಂಗೇರಾ, ಪ್ರವೀಣ್ ಬಿ. , ಪ್ರಭಾ ಸಾಲ್ಯಾನ್ , ಮಹಮ್ಮದ್ ಶರೀಫ್ , ವಾಸು ಪೂಜಾರಿ , ನಾಮನಿರ್ದೇಶಿತ ಸದಸ್ಯ ಸಿದ್ಧಿಕ್ , ಲೋಕೇಶ್ ಸುವರ್ಣ, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ಮಾಜಿ ತಾ.ಪಂ.ಅಧ್ಯಕ್ಷ ಪದ್ಮನಾಭ ರೈ , ಯುವ ಕಾಂಗ್ರೇಸ್ ಉಪಾಧ್ಯಕ್ಷ ಲುಕ್ಮಾನ್, ಪ್ರಮುಖರಾದ ನೇಮಿರಾಜ ಶೆಟ್ಟಿ , ಮಚ್ಚೇಂದ್ರ ಸಾಲ್ಯಾನ್, ವೆಂಕಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *