ಬಂಟ್ವಾಳ: ಸಜೀಪಮೂಡ ಈಶ್ವರ ಮಂಗಲ ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಬಾವಿ ಸಮಾಲೋಚನಾ ಸಭೆಯು ಅ.25 ರಂದು  ರವಿವಾರ ಬೆ. 10 ಗಂಟೆಗೆ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

By suddi9

Leave a Reply

Your email address will not be published. Required fields are marked *