ಬಂಟ್ವಾಳ: ಬಿ.ಮೂಡ ಗ್ರಾಮ ಮಪತ್ ಲೇಔಟ್ ಒಳಚರಂಡಿ ನಿರ್ಮಾಣ 28ಲಕ್ಷ ರೂ. ವೆಚ್ಚದ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಗುದ್ದಲಿ ಪೂಜೆ ನೆರವೇರಿಸಿದರು.
1610bteph4
ಬಂಟ್ವಾಳ ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ ಉಪಾಧ್ಯಕ್ಷೆ ಯಾಸ್ಮಿನ್, ಬುಡಾ ಅಧ್ಯಕ್ಷ ಪಿಯೂಸ್ ಎಲ್. ರೊಡ್ರಿಗಸ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಬಾಸ್ ಅಲಿ, ಪುರಸಭಾ ಸದಸ್ಯರಾದ ಪಿ. ರಾಮಕೃಷ್ಣ ಆಳ್ವ, ಜಗದೀಶ ಕುಂದರ್, ಗಂಗಾಧರ,ಪ್ರವೀಣ್ ಬಿ., ಸದಾಶಿವ ಬಂಗೇರ, ಮಃಮ್ಮದ್ ನಂದರಬೆಟ್ಟು, ಮಹಮ್ಮದ್ ಶರೀಫ್, ಚಂಚಲಾಕ್ಷಿ, ಜಸಿಂತ ಡಿ’ಸೋಜ,ಪ್ರಭಾ ಸಾಲ್ಯಾನ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಭೂ ಬ್ಯಾಂಕ್ ನಾಮ ನಿರ್ದೇಶಿತ ಸದಸ್ಯ ತುಂಬೆ ಪ್ರಕಾಶ್ ಶೆಟ್ಟಿ ಶ್ರೀಶೈಲ, ಬಂಟ್ವಾಳ ಪುರಸಭ ಮುಖ್ಯಾಕಾರಿ ಸುಧಾಕರ ಭಟ್ ಮತ್ತು ಅಕಾರಿಗಳು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *