ಬಂಟ್ವಾಳ: ಬಿ.ಸಿ.ರೋಡ್ ಮುಖ್ಯವೃತ್ತ ಸನಿಹ 1.40 ಕೋಟಿ ರೂ. ವೆಚ್ಚದಲ್ಲಿ ನಿರ್ಮಲ ಗ್ರಾಮ ಯೋಜನೆಯಡಿ ನಿರ್ಮಿಸಲು ಉದ್ದೇಶಿಸಿದ್ದ ಟ್ರೀಪಾರ್ಕ್ ಕಾಮಗಾರಿ ಪ್ರಗತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅ. 16ರಂದು ವೀಕ್ಷಣೆ ನಡೆಸಿದರು.

ಬಂಟ್ವಾಳ ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ, ಉಪಾಧ್ಯಕ್ಷೆ ಯಾಸ್ಮಿನ್, ಬುಡಾ ಅಧ್ಯಕ್ಷ ಪಿಯೂಸ್ ಎಲ್.ರೊಡ್ರಿಗಸ್, ಪುರಸಭಾ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
