ಮೂಡುಬಿದಿರೆ : ಅ.9 ರ ಶುಕ್ರವಾರ ನಡೆದ ಭಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ ನಾಲ್ವರು ಆರೋಪಿಗಳನ್ನು ಮೂಡುಬಿದಿರೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಪ್ರಕರಣದ ಪ್ರಮುಖ ಆರೋಪಿಗಳಾದ ಅದ್ಯಪಾಡಿ ನಿವಾಸಿ ಮೊಹಮ್ಮದ್ ಹನೀಫ್ (36), ಮೂಡುಬಿದಿರೆ ಲಾಡಿ ನಿವಾಸಿ ಮೊಹಮ್ಮದ್ ಇಲ್ಯಾಸ್ (27), ಬಂಟ್ವಾಳ ನಿವಾಸಿ ಇಬ್ರಾಹೀಮ್ ಲಿಯಾಖತ್ (26) ಮತ್ತು ಮೂಲ್ಕಿಯ ಅಬ್ದುಲ್ ರಶೀದ್ (39)ರನ್ನು ಮೂಡುಬಿದಿರೆ ನ್ಯಾಯಾಲಯಕ್ಕೆ ಕರೆತಂದ ಪೊಲೀಸರು ನ್ಯಾಯಾಧೀಶರೆದುರು ಹಾಜರುಪಡಿಸಿದ್ದಾರೆ.
nk19a

nk19b

nk19cಬಂಧಿತರನ್ನು ಪೊಲೀಸರು ನ್ಯಾಯಾಲಯದಲ್ಲಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಇಂದು ಬೆಳಿಗ್ಗೆ 6ಗಂಟೆಗೆ ಮೂಡುಬಿದಿರೆ ಪೊಲೀಸರು ಆರೋಪಿಗಳಿಂದ ಸ್ಥಳ ಮಹಜರು ನಡೆಸಿರುವುದಾಗಿ ತಿಳಿದುಬಂದಿದೆ.

By Suddi9

Leave a Reply

Your email address will not be published. Required fields are marked *