ಬಂಟ್ವಾಳ: ಸಾರ್ವಜನಿಕ ಆಸ್ಪತ್ರೆ ನೂತನ ಕಟ್ಟಡ ಕಾಮಗಾರಿಯನ್ನು ಅರಣ್ಯ ಪರಿಸರ , ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ವೀಕ್ಷಿಸಿದರು.KAR_0868

ಬಂಟ್ವಾಳಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ತಾ.ಪಂ.ಸದಸ್ಯ ಪದ್ಮಶೇಖರ ಜೈನ್, ಪುರಸಭಾ ಸದಸ್ಯರಾದ ಮಹಮ್ಮದ್ ನಂದರಬೆಟ್ಟು, ರಾಮಕೃಷ್ಣ ಆಳ್ವ , ಸದಾಶಿವ ಬಂಗೇರಾ, ಪ್ರವೀಣ್ ಬಿ. , ಜಗ ದೀಶ್ ಕುಂದರ್, ಗಂಗಾಧರ ಮಂಡಾಡಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *