ಬಂಟ್ವಾಳ: ಪುರಸಭೆ ವ್ಯಾಪ್ತಿಯ 13ನೇ ಹಣಕಾಸಿನ ಯೋಜನೆಯಡಿಯಲ್ಲಿ 04.25ಲಕ್ಷ ವೆಚ್ಚದಲ್ಲಿ ಮಣಿಹಳ್ಳ ಬಸ್ ನಿಲ್ದಾಣದ ಬಳಿಯ ಹೈ ಮಾಸ್ಟ್ ದೀಪ ಉದ್ಘಾಟನೆಯನ್ನು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಬೂಡಾ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ , ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ , ಉಪಾಧ್ಯಕ್ಷೆ ಯಾಸ್ಮಿನ್, ಬಂ.ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ತಾ.ಪಂ.ಸದಸ್ಯ ಪದ್ಮಶೇಖರ ಜೈನ್ , ಪುರಸಭಾ ಸದಸ್ಯರಾದ ಇಕ್ಬಾಲ್ , ಮಹಮ್ಮದ್ ನಂದರಬೆಟ್ಟು, ರಾಮಕೃಷ್ಣ ಆಳ್ವ , ಸದಾಶಿವ ಬಂಗೇರಾ, ಪ್ರವೀಣ್ ಬಿ. , ಜಗ ದೀಶ್ ಕುಂದರ್, ಗಂಗಾಧರ ಮಂಡಾಡಿ, ಪ್ರಭಾ ಸಾಲ್ಯಾನ್ , ಮಹಮ್ಮದ್ ಶರೀಫ್ , ಚಂಚಲಾಕ್ಷಿ, ಸಂಜೀವಿನಿ , ಭೂ ಮುಖ್ಯಾಧಿಕಾರಿ ಸುಧಾಕರ ಭಟ್ , ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೋ ಪ್ರಮುಖರಾದ ಸುಧಾಕರ್ , ಮತ್ತಿತರರು ಉಪಸ್ಥಿತರಿದ್ದರು.
