ಮೂಡುಬಿದರೆ: ದೂರಸಂಪರ್ಕ ಇಲಾಖೆಯ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಲಹಾ ಸಮಿತಿ ಸದಸ್ಯರಾಗಿ ಮೂಡುಬಿದರೆಯ ವಕೀಲ ಕೆ.ಆರ್.ಪಂಡಿತ್ ನೇಮಕಗೊಂಡಿದ್ದಾರೆ.
mbd_oct26_1.ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಅವರ ಶಿಫಾರಸಿನ ಮೇರೆಗೆ ಈ ನೇಮಕ ನಡೆದಿದೆ.
ಕೆ. ಆರ್.ಪಂಡಿತ್ ಮೂಡುಬಿದರೆ ವಕೀಲರ ಸಂಘದ ಅಧ್ಯಕ್ಷರಾಗಿದ್ದು, ಇಲ್ಲಿನ ಶ್ರೀ ಮಹಾವೀರ ಕಾಲೇಜು, ಸಮಾಜ ಮಂದಿರ ಸಭಾ ಸಹಿತ ವಿವಿಧ ಪ್ರತಿಷ್ಠಿತ ಸಂಘ ಸಂಸ್ಥೆಗಳಲ್ಲಿ ವಿಶ್ವಸ್ಥ ಮಂಡಳಿಯ ಪದಾಧಿಕಾರಿಯಾಗಿದ್ದಾರೆ.

By suddi9

Leave a Reply

Your email address will not be published. Required fields are marked *