ಬಂಟ್ವಾಳ : ಪುರಸಭಾ ವ್ಯಾಪ್ತಿಯ ಬಿ.ಕಸ್ಬಾ ಗ್ರಾಮದ ಲೊರೆಟ್ಟೋ-ಅಗ್ರಾರ್-ಜಕ್ರಿಬೆಟ್ಟು ಚರ್ಚ್ ರಸ್ತೆಯ ರೂ.01ಕೋಟಿ40ಲಕ್ಷ ವೆಚ್ಚದ ಕಾಮಗಾರಿಗೆ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದರು .
KAR_0907 - Copy

KAR_0905 - Copyಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಬೂಡಾ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ , ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ , ಉಪಾಧ್ಯಕ್ಷೆ ಯಾಸ್ಮಿನ್, ಬಂ.ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ತಾ.ಪಂ.ಸದಸ್ಯ ಪದ್ಮಶೇಖರ್ ಜೈನ್, ಪುರಸಭಾ ಸದಸ್ಯರಾದ ವಾಸು ಪೂಜಾರಿ, ಜಗ ದೀಶ್ ಕುಂದರ್ , ಮಹಮ್ಮದ್ ನಂದರಬೆಟ್ಟು, ರಾಮಕೃಷ್ಣ ಆಳ್ವ , ಸದಾಶಿವ ಬಂಗೇರಾ, ಪ್ರವೀಣ್ ಬಿ. , ಗಂಗಾಧರ ಮಂಡಾಡಿ, ಪ್ರಭಾ ಸಾಲ್ಯಾನ್ , ಮಹಮ್ಮದ್ ಶರೀಫ್ , ಚಂಚಲಾಕ್ಷಿ, ಸಂಜೀವಿನಿ, ಜೆಸಿಂತಾ, ಮುಖ್ಯಾಧಿಕಾರಿ ಸುಧಾಕರ ಭಟ್ , ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೋ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *