ಕೊಳ್ನಾಡು ಗ್ರಾಮದ ಸೆರ್ಕಳ ಶ್ರೀ ಮಹಮ್ಮಾಯಿ ಕ್ಷೇತ್ರದಲ್ಲಿ ಅರ್ಧ ಏಕಾಹ ಭಜನಾ ಮಹೋತ್ಸವವನ್ನು ಮಾದಕಟ್ಟೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷ ಗೋಪಾಲ ಕೃಷ್ಣ ಭಟ್ ದೀಪ ಬೆಳಗಿಸಿ ಚಾಲನೆ ನೀಡಿದರು.
12 ಭಜನಾ ತಂಡಗಳು ಸೇವೆಯಲ್ಲಿ ಭಾಗವಹಿಸಿದ್ದವು. ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಕುಶಾಲಪ್ಪ ಅಮ್ಟೂರು, ಕಾರ್ಯದರ್ಶಿ ಗೋಪಾಲ ಸೆರ್ಕಳ, ಭಜನಾ ಮಂಡಳಿ ಅಧಯಕ್ಷ ಕುಶ, ಹಿಂದೂ ಹಿತ ರಕ್ಷಣಾ ಸಮಿತಿ ಬಾಲಕೃಷ್ಣ ಸೆರ್ಕಳ, ಕ್ಷೇತ್ರದ ದರ್ಶನ ಪಾತ್ರಿ, ಶ್ರೀ ದೇವಿ ಯುವಕ ಸಂಘದ ಅಧ್ಯಕ್ಷ ಕುಶಾಲಪ್ಪ ಹಾಗೂ ಮತ್ತಿತರರು ಉಪಸ್ಥಿರರಿದ್ದರು

