ಮೂಡುಬಿದರೆ: ದಿ. ಪ್ರಶಾಂತ್ ಕುಟುಂಬಕ್ಕೆ ಪುತ್ತೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಒಂದು ಲಕ್ಷ ಎರಡು ಸಾವಿರ ರೂ.ವನ್ನು ಗುರುವಾರ ಹಸ್ತಾಂತರಿಸಲಾಯಿತು.
ಸಮಿತಿಯ ಗೌರವಾಧ್ಯಕ್ಷ ಡಾ.ಪ್ರಸಾದ್ ಭಂಡಾರಿ, ಅಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಮುಖಂಡ ಕೆ.ಪಿ ಜಗದೀಶ್ ಆಧಿಕಾರಿ ಸಹಿತ ಕಾರ್ಯಕರ್ತರು ಉಪಸ್ಥಿತರಿದ್ದರು.
