ದ ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ್ ಬಂಟ್ವಾಳ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ವಿಠಲ ವಿದ್ಯಾ ಸಂಘ (ರಿ), ವಿಠಲ ಪದವಿ ಪೂರ್ವ ಕಾಲೇಜು ಮತ್ತು ವಿಠಲ ಪ್ರೌಢಶಾಲೆ ವಿಟ್ಲ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕ್ರೀಡಾಕೂಟ 2015-16 ಕಾರ್ಯಕ್ರಮಕ್ಕೆ ವಿಠಲ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಹಾಗೂ ಹೈಸ್ಕೂಲ್ ವಿದ್ಯಾರ್ಥಿಗಳಿಂದ ಭರದ ಸಿದ್ಧತೆ.
