ಬಂಟ್ವಾಳ : ಕರ್ನಾಟಕ ಸರಕಾರದ ನೂತನ ಗೃಹ ಸಚಿವ ರಾಗಿ ಅಧಿಕಾರ ಸ್ವೀಕರಿಸಿದ ಕೆಪಿಸಿಸಿ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ್ ರವರನ್ನು ಕೆಪಿಸಿಸಿ ಕಾರ್ಮಿಕ ಘಟಕದ ಉಪಾಧ್ಯಕ್ಷರಾದ ಕೆ.ಎಸ್.ಅಮೀರ್ ಅಹ್ಮದ್ ತುಂಬೆ ಅವರು ಸಚಿವರ ಕಛೇರಿಯಲ್ಲಿ ಅಭಿನಂದಿಸಿದರು. ಇರಾ ಗ್ರಾ.ಪಂ.ಅಧ್ಯಕ್ಷ ಅಬ್ದುಲ್ ರಝಾಕ್ ಉಪಸ್ಥಿತರಿದ್ದರು.


