ವಿಟ್ಲ: ದ ಕ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ್ ಬಂಟ್ವಾಳ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ವಿಠಲ ವಿದ್ಯಾ ಸಂಘ (ರಿ), ವಿಠಲ ಪದವಿ ಪೂರ್ವ ಕಾಲೇಜು ಮತ್ತು ವಿಠಲ ಪ್ರೌಢಶಾಲೆ ವಿಟ್ಲ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕ್ರೀಡಾಕೂಟ 2015-16 ಕ್ಕೆ ವಿಠಲ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣವನ್ನು ಸಜ್ಜುಗೊಳಿಸುತ್ತಿದೆ. DSC_0166

By suddi9

Leave a Reply

Your email address will not be published. Required fields are marked *