ಬಂಟ್ವಾಳ : ಗಿರಿಜನ ಉಪಯೋಜನೆ ಹಾಗೂ 2015-16ನೇ ಸಾಲಿನ ವಿಶೇಷ ಘಟಕ ಯೋಜನೆಯಡಿಯಲ್ಲಿ ಕುಕ್ಕಿಪ್ಪಾಡಿ-ಹಲಾಯಿ ಪರಿಶಿಷ್ಟ ಜಾತಿ ಕಾಲನಿಗೆ ರೂ.15ಲಕ್ಷ ವೆಚ್ಚದ ಕಾಮಗಾರಿಯ ಶಿಲಾನ್ಯಾಸವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
KAR_2367ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಬೂಡಾ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ತಾ.ಪಂ.ಸದಸ್ಯ ಪದ್ಮಶೇಖರ್ ಜೈನ್ , ಎಫ್ರೆಂ ಸಿಕ್ವೇರಾ, ಬಂ.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಇಂಜಿನಿಯರುಗಳಾದ ಅರುಣ್ ಪ್ರಕಾಶ್ ಡಿಸೋಜ, ಗೋಪಾಲ್, ಪ್ರೀತಂ, ಪ್ರಮುಖರಾದ ಜಗದೀಶ್ ಕೊಯಿಲ, ದೇವಪ್ಪ ಕರ್ಕೇರಾ, ತಿಮ್ಮಪ್ಪ ಕುಕ್ಕಿಪ್ಪಾಡಿ, ಪ್ರಭಾಕರ ಪ್ರಭು ಉಪಸ್ಥಿತರಿದ್ದರು.

By Suddi9

Leave a Reply

Your email address will not be published. Required fields are marked *