ಸುದ್ದಿ 9ಕಿನ್ನಿಗೋಳಿ;:ಮೂಲ್ಕಿ ಸಮೀಪದ ದೇಂದಡ್ಕ ಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸವ ವೇದಮೂತರ್ಿ ದೇಂದಡ್ಕ ರಾಮಕೃಷ್ಣ ಭಟ್ ಹಾಗೂ ಬ್ರಹ್ಮಶ್ರೀ ಶಿಬರೂರು ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ ಸೋಮವಾರ ನಡೆಯಿತು.
ಈ ಸಂದರ್ಭ ಜೀಣರ್ೋದ್ದಾರ ಸಮಿತಿ ಅಧ್ಯಕ್ಷ ಜಗದೀಶ ಪ್ರಭು ಪನಿಕೆರೆ, ಮನಮೋಹನ್ ಶೆಟ್ಟಿ, ದೇವಳದ ಅನುವಂಶಿಕ ಮೊಕ್ತೇಸರರಾದ ರತ್ನಾವತಿ ಶೆಟ್ಟಿ, ವನಜಾಕ್ಷಿ ಹೆಗ್ಡೆ, ಅನುವಂಶಿಕ ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ದೇಂದಡ್ಕ, ಸುಬ್ರಹ್ಮಣ್ಯ ಭಟ್, ಪ್ರಭಾಕರ ಶೆಟ್ಟಿ, ಪ್ರಾಣೇಶ ದೇಂದಡ್ಕ ಮತ್ತಿತರರು ಉಪಸ್ಥಿತರಿದ್ದರು.
